ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ : ಹೆಚ್‌.ಕೆ.ಪಾಟೀಲ್‌

ಬೆಂಗಳೂರು,ಜು.25- ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವ ಹೆಚ್‌.ಕೆ.ಪಾಟೀಲ್‌‍ ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ಪ್ರತಿಪಕ್ಷದವರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಿಲುವಳಿ ಪ್ರಸ್ತಾಪ ಏಕೆ ಮಾಡಬಾರದು ಎನ್ನುವುದನ್ನು ವಿವರಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಅವರು ಧರಣಿ ಮಾಡಿದ್ದಾರೆ. ರಾಜಕೀಯ ತಂತ್ರಕ್ಕೆ ಅವರು ವಿಧಾನಸಭಾ ಅಧಿವೇಶನ ಉಪಯೋಗ ಮಾಡಿಕೊಂಡಿದ್ದಾರೆ. ಈಗಾಗಲೇ ಈ ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೂಲಕ ನಡೆಸಲಾಗುತ್ತಿದೆ. ಆಪಾದನೆ ಅವರ ಮೇಲಿದ್ದರೂ ಸಿಎಂ ತನಿಖೆಗೆ ಆಯೋಗ ರಚಿಸಿದ್ದಾರೆ. ತನ್ನ … Continue reading ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ : ಹೆಚ್‌.ಕೆ.ಪಾಟೀಲ್‌