ವಿಮಾನಗಳಿಗೆ ಬಾಂಬ್‌ ಬೆದರಿಕೆ : ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ವಶಕ್ಕೆ

ರಾಜನಂದಗಾಂವ್‌,ಅ.16-ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಛತ್ತೀಸ್‌‍ಗಢದ ರಾಜನಂದಗಾಂವ್‌ನ ಅಪ್ರಾಪ್ತ ಬಾಲಕ ,ಅವನ ತಂದೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಅ.14 ರಂದು ಮುಂಬೈನಿಂದ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು.ನ್ಯೂಯಾರ್ಕ್‌ಗೆ ಹೋಗುವ ಏರ್‌ ಇಂಡಿಯಾ ವಿಮಾನವನ್ನು ನವದೆಹಲಿ ಇಳಿಸಿ ತಪಾಸಣೆ ಮಾಡಲಾಗಿತ್ತು ಮಸ್ಕತ್‌ ಮತ್ತು ಜೆಡ್ಡಾಕ್ಕೆ ತೆರಳುತಿದ್ದಇನ್ನೆರಡು ಇಂಡಿಗೋ ವಿಮಾನ ಹಲವಾರು ಗಂಟೆಗಳ … Continue reading ವಿಮಾನಗಳಿಗೆ ಬಾಂಬ್‌ ಬೆದರಿಕೆ : ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ವಶಕ್ಕೆ