ರಜೆಯಲ್ಲಿರುವ ಅರೆಸೇನಾಪಡೆಯ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಆದೇಶ

ನವದೆಹಲಿ,ಮೇ7- ರಜೆಯಲ್ಲಿರುವ ತಮ್ಮ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಅರೆಸೈನಿಕ ಪಡೆಗಳ ಮುಖ್ಯಸ್ಥರಿಗೆ ಗೃಹ ಸಚಿವ ಅಮಿತ್ ಶಾ ಆದೇಶ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆಪರೇಷನ್ ಸಿಂಧೂ‌ರ್ ಮುಗಿದ ನಂತರವೂ ಈ ರೀತಿಯ ಆದೇಶ ಕೊಟ್ಟಿದ್ಯಾಕೆ ಅಮಿತ್ ಶಾ ಮತ್ತೊಂದು ದಾಳಿಗೆ ಸಜ್ಜಾಗುತ್ತಿದೆಯಾ ಭಾರತ ಎಂಬ ಪ್ರಶ್ನೆ ಮೂಡುವಂತೆ ಈ ಮಾಡಿದೆ ಈ ಆದೇಶ. ಮಹತ್ವದ ಆದೇಶ ಹೊರಡಿಸಿದ ಅಮಿತ್ ಶಾ: ಆಪರೇಷನ್ ಸಿಂಧೂರ್ ಯಶಸ್ವಿಯಾದ ಬೆನ್ನಲ್ಲಿಯೇ ಮಹತ್ವದ ಆದೇಶವನ್ನು ಅಮಿತ್ ಶಾ ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರ್ … Continue reading ರಜೆಯಲ್ಲಿರುವ ಅರೆಸೇನಾಪಡೆಯ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಆದೇಶ