ಮಹಾರಾಷ್ಟ್ರದಲ್ಲಿ ಹೀನಾಯ ಸೋಲಿಗೆ ಮತಯಂತ್ರಗಳನ್ನು ದೂರಿದ ಗೃಹಸಚಿವ ಪರಮೇಶ್ವರ್
ಬೆಂಗಳೂರು,ನ.24- ಮತಯಂತ್ರಗಳ ವ್ಯವಸ್ಥೆ ಇರುವವರೆಗೂ ಕಾಂಗ್ರೆಸ್ ಪಕ್ಷ ಅಥವಾ ಬೇರೆ ಪಕ್ಷಗಳು ಗೆಲುವು ಸಾಧಿಸಲು ಕಷ್ಟ ಎಂದು ಬಹುತೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಹಳ ಬುದ್ಧಿವಂತಿಕೆಯಿಂದ ಇವಿಎಂಗಳನ್ನು ಹ್ಯಾಕ್ ಮಾಡುತ್ತಿದ್ದಾರೆ. ಅವರಿಗೆ ಎಲ್ಲಿ ಬೇಕೋ ಅಲ್ಲಿ ಇವಿಎಂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಅವರು ಕರಗತ ಮಾಡಿಕೊಂಡಿದ್ದಾರೆ ಎಂದರು. ಕರ್ನಾಟಕದಲ್ಲಿ ಇವಿಎಂ ಹ್ಯಾಕ್ ಆಗದೇ ಇರುವುದಕ್ಕೆ ಸಕಾರಣವಿದೆ. ಇಲ್ಲಿ ಯಡಿಯೂರಪ್ಪ ಅವರ ನಂತರ ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಇರಲಿಲ್ಲ. ಹೀಗಾಗಿ … Continue reading ಮಹಾರಾಷ್ಟ್ರದಲ್ಲಿ ಹೀನಾಯ ಸೋಲಿಗೆ ಮತಯಂತ್ರಗಳನ್ನು ದೂರಿದ ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed