ಪೆನ್‌ಡ್ರೈವ್ ಪ್ರಕರಣದ ದೂರಿನಲ್ಲಿ ಉಲ್ಲೇಖಿಸಿರುವವರ ವಿರುದ್ಧ ಕ್ರಮ : ಗೃಹಸಚಿವ ಪರಮೇಶ್ವರ್
ಬೆಂಗಳೂರು,ಏ.29- ಹಾಸನದ ಪೆನ್‌ಡ್ರೈವ್ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ತಮ್ಮ ದೂರಿನಲ್ಲಿ ಯಾರೆಲ್ಲಾ ಹೆಸರನ್ನು ಉಲ್ಲೇಖಿಸಿದ್ದಾರೋ ಅವರುಗಳ ವಿರುದ್ಧ ತನಿಖೆ ಮತ್ತು ಕ್ರಮವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಿಳಾ ಆಯೋಗಕ್ಕೆ ಬಂದ ದೂರು ಆಧರಿಸಿ ರಾಜ್ಯಸರ್ಕಾರ ಬಿಕೆಸಿ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಇಬ್ಬರು ಮಹಿಳಾ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ದಳ ರಚನೆ ಮಾಡಿದೆ. ಯಾವ ಪದ್ಧತಿಯನ್ನು ಅನುಸರಿಸಿ ಅಧಿಕಾರಿಗಳು ತನಿಖೆ ನಡೆಸುತ್ತಾರೋ ನನಗೆ ಗೊತ್ತಿಲ್ಲ, ಇದರಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು. ಸಾಮಾನ್ಯವಾಗಿ … Continue reading ಪೆನ್‌ಡ್ರೈವ್ ಪ್ರಕರಣದ ದೂರಿನಲ್ಲಿ ಉಲ್ಲೇಖಿಸಿರುವವರ ವಿರುದ್ಧ ಕ್ರಮ : ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed