ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್, ಸಂತ್ರಸ್ತೆಯಿಂದ ಸ್ಪೋಟಕ ಮಾಹಿತಿ
ಬೆಂಗಳೂರು, ಅ.9- ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುನಿರತ್ನ ಅವರು ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ನಡೆಸಿದ್ದು, ಭದ್ರತೆ ಒದಗಿಸಿದರೆ ವಿಡಿಯೋ ಬಿಡುಗಡೆ ಮಾಡುವುದಾಗಿ ಸಂತ್ರಸ್ತೆ ಸೋಟಕ ಹೇಳಿಕೆ ನೀಡಿದ್ದಾರೆ. ಈ ಇಬ್ಬರು ಯಾರು ಮಾಜಿ ಸಿ.ಎಂ ಗಳು ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ ನನಗೆ ರಾಜ್ಯ ಸರ್ಕಾರ ಸೂಕ್ತವಾದ ಭದ್ರತೆ ನೀಡಿದರೆ ವಿಡಿಯೋ ಮತ್ತು ಸಂಬಂದಿಸಿದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು … Continue reading ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್, ಸಂತ್ರಸ್ತೆಯಿಂದ ಸ್ಪೋಟಕ ಮಾಹಿತಿ
Copy and paste this URL into your WordPress site to embed
Copy and paste this code into your site to embed