Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-07-2024)

ನಿತ್ಯ ನೀತಿ: ಯಾವ ವ್ಯಕ್ತಿಗೆ ದುರಾಸೆ ಇಲ್ಲವೋ ಅವನನ್ನು ಗುಲಾಮನನ್ನಾಗಿ ಮಾಡಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ.

ಪಂಚಾಂಗ
ಭಾನುವಾರ – 21-07-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಉತ್ತರಾಷಾಢ / ಯೋಗ: ವಿಷ್ಕಂಭ / ಕರಣ: ಬಾಲವ

ಸೂರ್ಯೋದಯ : ಬೆ.06.03
ಸೂರ್ಯಾಸ್ತ : 06.49
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಉನ್ನತ ಶಿಕ್ಷಣದಲ್ಲಿ ಯಶಸ್ಸು ಸಾ„ಸುವಿರಿ. ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡುವಿರಿ.
ವೃಷಭ: ಕಚೇರಿ ಕೆಲಸವನ್ನು ನಿಷ್ಠೆಯಿಂದ ಮಾಡು ವಿರಿ. ಅನ್ಯರಿಗೆ ಉಪಕಾರ ಮಾಡಲು ಮುಂದಾಗಿ.
ಮಿಥುನ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.

ಕಟಕ: ಮೋಜು-ಮಸ್ತಿಯಲ್ಲಿ ತೊಡಗುವಿರಿ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ತುಲಾ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಶ್ಚಿಕ: ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಧನುಸ್ಸು: ಅಜೀರ್ಣ ಮತ್ತು ಉದರಕ್ಕೆ ಸಂಬಂಸಿದ ಅನಾರೋಗ್ಯ ಎದುರಾಗಲಿದೆ.

ಮಕರ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕುಂಭ: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಮೀನ: ಮಹಿಳೆಯರಿಗೆ ಆಭರಣ ಸಿಗಲಿದೆ. ಬಂಧುಗಳ ಸಹಾಯ-ಸಹಕಾರ ದೊರೆಯುವುದು.

RELATED ARTICLES

Latest News