ನಿತ್ಯ ನೀತಿ : ಕೆಟ್ಟವನಿಗೆ ಒಳ್ಳೆಯದಾಗುವುದೂ ಸಹ ಕೆಟ್ಟದ್ದಕ್ಕೋಸ್ಕರವೇ, ಒಳ್ಳೆಯವನಿಗೆ ಕೆಟ್ಟದಾಗುವುದೂ ಸಹ ಒಳ್ಳೆಯದಕ್ಕೋಸ್ಕರವೇ.
ಪಂಚಾಂಗ : ಸೋಮವಾರ, 02-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಪ್ರತಿಪದಾ / ನಕ್ಷತ್ರ: ಆಶ್ಲೇಷಾ / ಯೋಗ: ಆಯುಷ್ಮಾನ / ಕರಣ: ಬಾಲವ
ಸೂರ್ಯೋದಯ – 06.47
ಸೂರ್ಯಾಸ್ತ – 6.21
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು : ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
