Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-11-2026)

ನಿತ್ಯ ನೀತಿ : ಮಂದಹಾಸಕ್ಕಿಂತ ಅದ್ಭುತ ಆಭರಣ ಜಗತ್ತಿನಲ್ಲಿ ಯಾವುದೂ ಇಲ್ಲ, ಮುಖದ ಮೇಲೆ ತಿಳಿ ನಗುವಿದ್ದರೆ ಜಗತ್ತೇ ನಿಮ್ಮನ್ನು ಪ್ರೀತಿಸುತ್ತದೆ. – ಗೌತಮ ಬುದ್ಧ

ಪಂಚಾಂಗ : ಸೋಮವಾರ, 02-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಆಶ್ಲೇಷಾ / ಯೋಗ: ಶುಭ / ಕರಣ: ತೈತಿಲ
ಸೂರ್ಯೋದಯ – ಬೆ.6.14
ಸೂರ್ಯಾಸ್ತ – 05.54
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ಕುಟುಂಬ ಸದಸ್ಯಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ.

ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟ.
ವೃಶ್ಚಿಕ: ಸಹೋದ್ಯೋಗಿ ಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು: ಮಕ್ಕಳಿಂದ ಅನುಕೂಲವಾಗಲಿದೆ.

ಮಕರ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ.ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

ಮೀನ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.

RELATED ARTICLES

Latest News