Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-02-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-02-2026)

Today's Horoscope

ನಿತ್ಯ ನೀತಿ : ಅತಿಯಾದ ಅವಲಂಬನೆ ಮತ್ತು ಅತಿಯಾದ ಸೌಕರ್ಯವು ವ್ಯಕ್ತಿಯನ್ನು ಅಂಗವಿಕಲನನ್ನಾಗಿ ಮಾಡುತ್ತದೆ.

ಪಂಚಾಂಗ : ಮಂಗಳವಾರ, 03-02-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ದ್ವಿತೀಯಾ / ನಕ್ಷತ್ರ: ಮಘಾ / ಯೋಗ: ಶೋಭನ / ಕರಣ: ತೈತಿಲ
ಸೂರ್ಯೋದಯ – 06.47
ಸೂರ್ಯಾಸ್ತ – 6.22
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :

ಮೇಷ: ಕಾರ್ಯ ಸಾಧನೆಗಾಗಿ ಹೆಚ್ಚು ತಿರುಗಾಟ ನಡೆಸುವಿರಿ. ಸಗಟು ವ್ಯಾಪಾರಿಗಳಿಗೆ ಉತ್ತಮ ಲಾಭ.
ವೃಷಭ: ಮನೆಯಲ್ಲಿ ಸಂತಸದ ವಾತಾವರಣ ವಿರಲಿದೆ. ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.
ಮಿಥುನ: ಹಳೆ ವಾಹನ ಖರೀದಿಸುವುದರಿಂದ ರಿಪೇರಿ ವೆಚ್ಚ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಷ್ಟ.

ಕಟಕ: ಆತೀಯರ ಸಹಾಯ ಸಿಗಲಿದೆ. ವಸ ವಿನ್ಯಾಸಕರಿಗೆ ಅಧಿಕ ಲಾಭ ದೊರೆಯಲಿದೆ.
ಸಿಂಹ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಆಹಾರ ಪದ್ಧತಿಯಲ್ಲಿ ಸರಿಯಾದ ನಿಯಮ ಪಾಲಿಸಿ.

ತುಲಾ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ವೃಶ್ಚಿಕ: ಮಕ್ಕಳ ಉನ್ನತ ವಿದ್ಯಾಭ್ಯಾಸದ ಕುರಿತು ಹೆಚ್ಚು ಚಿಂತೆ ಮಾಡದಿರುವುದು ಒಳಿತು.
ಧನುಸ್ಸು: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯಗಳಿಗೆ ಅಡ್ಡಿಯನ್ನುಂಟುಮಾಡಲಿವೆ.

ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹೊಸ ಯೋಜನೆಗಳಿಂದ ಲಾಭ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕಾರ್ಯಸಿದ್ಧಿ.
ಮೀನ: ಪರಿಶ್ರಮಕ್ಕೆ ತಕ್ಕ ಪ್ರತಿಲ ಸಿಗಲಿದೆ. ಪ್ರಭಾವಿ ವ್ಯಕ್ತಿಗಳಿಂದ ಪ್ರಶಂಸೆ ದೊರೆಯಲಿದೆ.

RELATED ARTICLES

Latest News