ನಿತ್ಯ ನೀತಿ : ದೇವರ ಮೂರ್ತಿಯ ಮುಂದೆ ನಿಂತು ಕಷ್ಟಗಳೇ ಬಾರದಂತೆ ಮಾಡು ಎಂದಾಗ ಮೂರ್ತಿಯು ಮುಗುಳ್ನಗುತ್ತಾ ಹೇಳಿತು: ನಾನು ಉಳಿಪೆಟ್ಟು ತಿನ್ನದಿದ್ದರೆ ನೀನು ನನಗೆ ಕೈ ಮುಗಿಯುತ್ತಿರಲಿಲ್ಲ.
ಪಂಚಾಂಗ : ಭಾನುವಾರ, 04-01-2026
ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ಪ್ರತಿಪದ್ / ನಕ್ಷತ್ರ: ಪುನರ್ವಸು / ಯೋಗ: ವೈಧೃತಿ / ಕರಣ: ತೈತಿಲ
ಸೂರ್ಯೋದಯ – ಬೆ.06.43
ಸೂರ್ಯಾಸ್ತ – ಸಾ.06.06
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಸಂಕಷ್ಟ ಎದುರಾಗಲಿದೆ.
ವೃಷಭ: ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಒಳಿತು.
ಮಿಥುನ: ವೃತ್ತಿ ಜೀವನದಲ್ಲಿಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ತುಲಾ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಧನುಸ್ಸು: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಮಕರ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಕುಂಭ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮೀನ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
