ನಿತ್ಯ ನೀತಿ ; ಎಷ್ಟೇ ಉನ್ನತ ಸ್ಥಾನವನ್ನು ಸಾಧಿಸಿದರೂ ಪರವಾಗಿಲ್ಲ. ಎಷ್ಟೇ ದೊಡ್ಡ ಪದವಿ ಪಡೆದರೂ ಪರವಾಗಿಲ್ಲ. ನೀವು ಮಾತನಾಡುವ ರೀತಿ ಮತ್ತು ಮಾನವೀಯತೆಯನ್ನು ಕಲಿಯದಿದ್ದರೆ ನೀವು ಅನಕ್ಷರಸ್ಥ ವ್ಯಕ್ತಿಗೆ ಸಮಾನ.
ಪಂಚಾಂಗ : ಬುಧವಾರ, 04-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾ / ಯೋಗ: ಅತಿಗಂಡ / ಕರಣ: ವಣಿಜ
ಸೂರ್ಯೋದಯ – 06.46
ಸೂರ್ಯಾಸ್ತ – 6.22
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ: ಅತಿಯಾದ ಆತವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
