Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-06-2026)

Today's Horoscope

ನಿತ್ಯ ನೀತಿ : ಸಂಪತ್ತು ಎಷ್ಟೇ ಇದ್ದರೂ ಸರಳತೆ ಮಾತ್ರ ಮನುಷ್ಯನಿಗೆ ಒಳ್ಳೆಯ ಗೌರವ ತಂದುಕೊಡುತ್ತದೆ. ಸಂಪತ್ತಿಗೆ ಬೆಲೆ ಕಟ್ಟಬಹುದು ಆದರೆ ಸರಳತೆಗೆ ಬೆಲೆ ಕಟ್ಟಲಾಗದು.!

ಪಂಚಾಂಗ – 04-06-2026, ಗುರುವಾರ
ಪರಾಭವ ನಾಮ ಸಂವತ್ಸರ । ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಉ.ಷಾ. / ಯೋಗ: ಶುಕ್ಲ / ಕರಣ: ಬವ
ಸೂರ್ಯೋದಯ – ಬೆ.5.53
ಸೂರ್ಯಾಸ್ತ – 06.44
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ
: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ವೃಷಭ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾ ಸಲು ಸಾಧ್ಯವಾಗುವುದಿಲ್ಲ.
ಮಿಥುನ: ನಿಮ್ಮ ಸ್ವಭಾವದಲ್ಲಿ ಬದಲಾವಣೆ ಮಾಡಿ ಕೊಳ್ಳಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.

ಕಟಕ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆಗೆ ಹೆಚ್ಚಿನ ಗಮನ ನೀಡುವುದು ಒಳಿತು.
ಸಿಂಹ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಚಾಲನೆ ಮಾಡದಿರಿ.

ಕನ್ಯಾ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯ ಏರ್ಪಡುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳಬಹುದು ಹಾಗೂ ಉಲ್ಬಣಿಸಬಹುದು.
ವೃಶ್ಚಿಕ: ಹೆಣ್ಣುಮಕ್ಕಳಿಗೆ ಅಪವಾದಗಳು ಬರುತ್ತವೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿನ್ನಡೆಯಾಗಬಹುದು.
ಧನುಸ್ಸು: ಉದ್ಯೋಗದಲ್ಲಿ ಒತ್ತಡ ಕಡಿಮೆ ಆಗಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗವಿದೆ.

ಮಕರ: ಹೆಜ್ಜೆಹೆಜ್ಜೆಗೂ ಶತ್ರುಗಳಿಂದ ಅಡೆತಡೆ ಉಂಟಾಗಿ ನೆಮ್ಮದಿ ಹಾಳಾಗಬಹುದು.
ಕುಂಭ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡು ವುದು ಬೇಡ. ನಿರೀಕ್ಷೆಗಿಂತ ಖರ್ಚು ಹೆಚ್ಚಾಗಲಿದೆ.
ಮೀನ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.

RELATED ARTICLES

Latest News