ನಿತ್ಯ ನೀತಿ : `ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿವೆ. ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮದೇ ಶ್ರೇಷ್ಠ ಎನ್ನುತ್ತೇವೆ’. -ಕುವೆಂಪು
ಪಂಚಾಂಗ : ಗುರುವಾರ, 04-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಶಿವ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.28
ಸೂರ್ಯಾಸ್ತ – 5.52
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.30-10.30
ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ವೃಷಭ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಕಟಕ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಆಪ್ತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ತುಲಾ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.
ಮಕರ: ಷೇರು ವ್ಯವಹಾರದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
