Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-11-2026)

ನಿತ್ಯ ನೀತಿ : ವೌನ ಕಲಿಸುವಷ್ಟು ಪಾಠ, ವೌನ ಕೊಡುವಷ್ಟು ನೆಮ್ಮದಿ, ವೌನದಿಂದ ಬರುವಷ್ಟು ತಾಳ್ಮೆ ಯಾವುದರಲ್ಲೂ ಸಿಗುವುದಿಲ್ಲ.

ಪಂಚಾಂಗ : ಶನಿವಾರ, 07-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ಚಿತ್ತಾ /ಯೋಗ: ಪ್ರೀತಿ/ ಕರಣ: ವಿಷ್ಟಿ
ಸೂರ್ಯೋದಯ – ಬೆ.6.15
ಸೂರ್ಯಾಸ್ತ – 05.53
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ:ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
ವೃಷಭ: ದಿನವು ಸಂತೋಷದಿಂದ ಪ್ರಾರಂಭವಾಗಲಿದೆ.
ಮಿಥುನ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಮನೆಯ ಸದಸ್ಯರ ಬೆಂಬಲ ದೊರೆಯಲಿದೆ.

ಕಟಕ: ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ.
ಸಿಂಹ: ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣ ವಾಗಿ ಬೆಂಬಲಿಸುವರು.
ಕನ್ಯಾ: ಆದಾಯ ಹೆಚ್ಚಲಿದೆ.

ತುಲಾ: ಉದ್ಯೋಗದಲ್ಲಿರುವವರು ಕೆಲಸದಲ್ಲಿನ ಅಡೆತಡೆಗಳಿಂದ ತೊಂದರೆಗೊಳಗಾಗುವರು.
ವೃಶ್ಚಿಕ: ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಧನುಸ್ಸು: ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ನಿರೀಕ್ಷಿತ ಲಾಭ ಸಿಗಲಿದೆ.

ಮಕರ: ಗಂಟಲು ಮತ್ತು ಹೊಟ್ಟೆಗೆ ಸಂಬಂ ಸಿದ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಕುಂಭ: ಆದಾಯದಲ್ಲಿನ ಸ್ವಲ್ಪ ಹಣ ಉಳಿಯಲಿದ್ದು, ಎಚ್ಚರಿಕೆಯಿಂದ ವಿನಿಯೋಗಿಸಿ.
ಮೀನ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.

RELATED ARTICLES

Latest News