Wednesday, April 29, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-03-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-03-2026)

Today's Horoscope

ನಿತ್ಯ ನೀತಿ : ಮನುಷ್ಯ ಆಸ್ತಿಯನ್ನು ಕಳೆದುಕೊಂಡು ಬಡವನಾಗುವುದಿಲ್ಲ. ಆತ್ಮೀಯರನ್ನು ಕಳೆದುಕೊಂಡಾಗ ಬಡವನಾಗುತ್ತಾನೆ.

ಪಂಚಾಂಗ : ಭಾನುವಾರ, 08-03-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಸ್ವಾತಿ / ಯೋಗ: ಧ್ರುವ / ಕರಣ: ಕೌಲವ
ಸೂರ್ಯೋದಯ – ಬೆ.06.33
ಸೂರ್ಯಾಸ್ತ – ಸಂ.6.30
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :

ಮೇಷ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ಮಿಥುನ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ.

ಕಟಕ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಸಿಂಹ: ಮಾತಿನಲ್ಲಿ ಹಿಡಿತ ವಿರಲಿ. ಶ್ರಮಕ್ಕೆ ತಕ್ಕ ಫಲ ದೊರೆಯುವುದು. ಉದ್ಯೋಗ ದಲ್ಲಿ ಅಧಿಕ ಒತ್ತಡ.
ಕನ್ಯಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.

ತುಲಾ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ವೃಶ್ಚಿಕ: ಬಟ್ಟೆ ವ್ಯಾಪಾರದಲ್ಲಿ ನಷ್ಟ. ಮಾತಿನಲ್ಲಿ ಹಿಡಿತವಿರಲಿ. ಸ್ವಜನರಿಂದ ತೊಂದರೆ.
ಧನುಸ್ಸು: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.

ಮಕರ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಕುಂಭ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಮೀನ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.

RELATED ARTICLES

Latest News