Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-09-2026)

Today's Horoscope

ನಿತ್ಯ ನೀತಿ : ನಂಬಿ ಬದುಕುವುದು ಬೇರೆ, ನಂಬಿಸುತ್ತಾ ಬದುಕುವುದು ಬೇರೆ… ನಂಬಿ ಬದುಕುವವರಲ್ಲಿ ಪ್ರೀತಿ ಇರುತ್ತದೆ, ನಂಬಿಸುತ್ತಾ ಬದುಕುವವರಲ್ಲಿ ಸ್ವಾರ್ಥ ಇರುತ್ತದೆ.!

ಪಂಚಾಂಗ : ಮಂಗಳವಾರ, 08-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಕೃಷ್ಣ / ತಿಥಿ: ದ್ವಾದಶಿ / ನಕ್ಷತ್ರ: ಪುಷ್ಯ / ಯೋಗ: ಪರಿಘ / ಕರಣ: ಗರಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.28
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ :
ಮೇಷ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭಗಳು ಬರಬಹುದು.
ವೃಷಭ: ಸ್ತ್ರೀಯರಿಗೆ ತವರು ಮನೆಯಿಂದ ಆಸ್ತಿಯಲ್ಲಿ ಭಾಗ ಬರಬಹುದು. ಅವಿವಾಹಿತರಿಗೆ ವಿವಾಹ ಭಾಗ್ಯ.
ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.

ಕಟಕ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.
ಸಿಂಹ: ಮುಂದೆ ಯಾವಾ ಗಲೋ ಹಣ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡು ಸಾಲ ಮಾಡದಿರಿ.
ಕನ್ಯಾ: ಒಂದೇ ಸಮಯಕ್ಕೆ ನಾನಾ ರೀತಿಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.

ತುಲಾ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾ ಸುವುದು ಬಹಳ ಕಷ್ಟವಾಗಲಿದೆ. ಪೋಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.

ಮಕರ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.
ಕುಂಭ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವಾಗಲಿದೆ.
ಮೀನ:ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.

RELATED ARTICLES
spot_img

Latest News