Friday, January 9, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-01-2026)

Today's Horoscope

ನಿತ್ಯ ನೀತಿ : ಕೆಟ್ಟ ಕೆಲಸ ಮಾಡುವಾಗ ಮಾನವ ಹಿಂದೆ, ಮುಂದೆ ಅಕ್ಕ, ಪಕ್ಕ ನಾಲ್ಕು ದಿಕ್ಕುಗಳನ್ನು ನೋಡುತ್ತಾನೆ..!! ಆದರೆ ಮೇಲೆ ಮಾತ್ರ ನೋಡಲು ಮರೆಯುತ್ತಾನೆ..!! ಮೇಲೆ ಒಂದು ಕಾಣದ ಶಕ್ತಿ ನೋಡುತ್ತಿರುವುದನ್ನು ತಿಳಿಯಲಾರ..!!

ಪಂಚಾಂಗ : ಶುಕ್ರವಾರ, 09-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ಷಷ್ಠಿ / ನಕ್ಷತ್ರ: ಉತ್ತರಾ / ಯೋಗ: ಶೋಭನ / ಕರಣ: ವಿಷ್ಟಿ ಸೂರ್ಯೋದಯ – 06.45
ಸೂರ್ಯಾಸ್ತ – 6.09
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ: ಒತ್ತಡದ ಜೀವನದಿಂದ ಹೊರಬರುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.
ವೃಷಭ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತ ಗಳಿಂದ ಕೂಡಿರುತ್ತವೆ.

ಕಟಕ: ರಕ್ತ ಸಂಬಂ ಗಳ ವಿರೋಧ ಎದುರಿಸ ಬೇಕಾಗುತ್ತದೆ.
ಸಿಂಹ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕನ್ಯಾ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.

ತುಲಾ: ಹಿರಿಯ ಸಹೋದರ ಮತ್ತು ಸಹೋದರಿಯ ರೊಂದಿಗಿನ ಸಂಬಂಧವು ಬಲವಾಗಿರುತ್ತದೆ.
ವೃಶ್ಚಿಕ: ಕೆಲವು ದಿನಗಳಿಂದ ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಮುಕ್ತಿ ದೊರೆಯಲಿದೆ.
ಧನುಸ್ಸು: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.

ಮಕರ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.
ಕುಂಭ: ದಿನವಿಡೀ ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ.
ಮೀನ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

RELATED ARTICLES

Latest News