Homeಆರೋಗ್ಯ / ಜೀವನಶೈಲಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-02-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-02-2026)

Today's Horoscope

ನಿತ್ಯ ನೀತಿ : ಎಲ್ಲರೂ ಹೇಳುತ್ತಾರೆ ಮನುಷ್ಯ ಖಾಲಿ ಕೈಯಲ್ಲಿ ಬರುತ್ತಾನೆ, ಖಾಲಿ ಕೈಯಲ್ಲಿ ಹೋಗುತ್ತಾನೆ ಎಂದು..!! ಆದರೆ ಮನುಷ್ಯ ಬರುವಾಗ ಭಾಗ್ಯದ ಜೊತೆ ಬರುತ್ತಾನೆ..!! ಹೋಗುವಾಗ ಕರ್ಮದ ಫಲವನ್ನು ಕೊಂಡು ಹೋಗುತ್ತಾನೆ..!!

ಪಂಚಾಂಗ : ಮಂಗಳವಾರ, 10-02-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ವಿಶಾಖಾ / ಯೋಗ: ಧ್ರುವ / ಕರಣ: ತೈತಿಲ
ಸೂರ್ಯೋದಯ – 06.45
ಸೂರ್ಯಾಸ್ತ – 6.24
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :

ಮೇಷ: ಹಿರಿಯ ಸಹೋದ್ಯೋಗಿಗಳ ಕಿರುಕುಳದಿಂದ ಕೆಲಸ ಬದಲಾವಣೆ ಮಾಡುವಿರಿ.
ವೃಷಭ: ಆತೀಯರೊಬ್ಬರ ದಿಢೀರ್‌ ಅಗಲುವಿಕೆಯಿಂದ ಮಾನಸಿಕ ಆಘಾತವಾಗಲಿದೆ.
ಮಿಥುನ: ಪಿತ್ರಾರ್ಜಿತ ಆಸ್ತಿಯಿಂದ ಉತ್ತಮ ಲಾಭ ದೊರೆಯಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ: ಮಾನಸಿಕ ಕಿರಿಕಿರಿ ಹೆಚ್ಚುವುದರೊಂದಿಗೆ ಉದ್ಯೋಗದಲ್ಲಿ ಒತ್ತಡ ಅನುಭವಿಸುವಿರಿ.
ಸಿಂಹ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ಕನ್ಯಾ: ನಿಮವರೇ ನಿಮ ಅಭಿವೃದ್ಧಿಗೆ ಅಡ್ಡಿಯಾಗಲಿದ್ದಾರೆ.

ತುಲಾ: ವಿನಾಕಾರಣ ವಿವಾದಗಳಲ್ಲಿ ಸಿಲುಕುವ ಸಾಧ್ಯತೆಗಳಿವೆ.
ವೃಶ್ಚಿಕ: ಹಿರಿಯರನ್ನು ಭೇಟಿ ಯಾಗುವ ಅಪೂರ್ವ ಅವಕಾಶ ಒದಗಿ ಬರಲಿದೆ.
ಧನುಸ್ಸು: ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಗಳು ದೂರವಾಗಿ ಉತ್ತಮ ಬದಲಾವಣೆಗಳಾಗಲಿವೆ.

ಮಕರ: ಉದ್ಯೋಗಸ್ಥರಿಗೆ ವಿಶೇಷ ಲಾಭದ ಅವಕಾಶಗಳು ಸಿಗಲಿವೆ. ಉತ್ತಮವಾದ ದಿನ.
ಕುಂಭ: ಹಣದ ಕೊರತೆ ಇರುವುದಿಲ್ಲ. ಹಿಂದೆ ಮಾಡಿದ್ದ ಸಾಲವನ್ನು ಸಹ ತೀರಿಸುವಿರಿ.
ಮೀನ: ಹಣ ಸುಲಭವಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಮಾಡದಿರಿ.

RELATED ARTICLES

Latest News