Homeಅಂತಾರಾಷ್ಟ್ರೀಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-10-2026)

ನಿತ್ಯ ನೀತಿ : ನೆರಳಾಗುವರೆಂದು ಮರುಳಾಗಬೇಡ ಮನವೇ ಮರದ ನೆರಳೇ ಕಾಲಕ್ಕೆ ತಕ್ಕಂತೆ ಬದಲಾಗುವಾಗ ಇನ್ನು ನರನ ನೆರಳು ಯಾವ ಲೆಕ್ಕ?

ಪಂಚಾಂಗ : ಶನಿವಾರ, 10-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ: ಹಸ್ತ / ಯೋಗ: ಐಂದ್ರ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.05
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ಕುಟುಂಬದವರೊಂದಿಗೆ ಮಾತನಾಡು ವಾಗ ಬುದ್ಧಿವಂತಿಕೆಯಿಂದ ಪದ ಬಳಸಬೇಕು.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ: ಅತಿಥಿಗಳ ಆಗಮನ ದಿಂದಾಗಿ ಖರ್ಚು- ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಸಿಂಹ: ಕುಟುಂಬ ಸದಸ್ಯರೊಂದಿಗೆ ಹೊಂದಿಕೊಂಡು ಹೋಗಲು ಪ್ರಯತ್ನಿಸಿ.
ಕನ್ಯಾ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.

ತುಲಾ: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆಗಳು ಎದುರಾಗಬಹುದು.
ವೃಶ್ಚಿಕ: ದೈನಂದಿನ ಜೀವನ ದಲ್ಲಿ ಉತ್ಸಾಹ ಹೆಚ್ಚಾಗಲಿದೆ.
ಧನುಸ್ಸು: ಹಳೆ ಮಿತ್ರರನ್ನು ಭೇಟಿ ಮಾಡುವಿರಿ.

ಮಕರ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.
ಕುಂಭ: ಆಸ್ತಿ, ಅಪಾರ್ಟ್‌ಮೆಂಟ್‌ ಖರೀದಿಯಲ್ಲಿ ಅಽಕ ಹಣ ಹೂಡಿಕೆ ಮಾಡುವಿರಿ.
ಮೀನ: ಹಣದ ವಿಷಯದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಪೋಷಕರ ಆರೋಗ್ಯದ ಬಗ್ಗೆ ಗಮನ ಹರಿಸಿ.

RELATED ARTICLES
spot_img

Latest News