Thursday, May 14, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-05-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-05-2026)

Today's Horoscope

ನಿತ್ಯ ನೀತಿ : ಸಂಪತ್ತು ಉಳ್ಳವನು ಶ್ರೀಮಂತನಲ್ಲ ಸಂತಸ ಉಳ್ಳವನೇ ನಿಜವಾದ ಶ್ರೀಮಂತ.

ಪಂಚಾಂಗ : ಸೋಮವಾರ, 11-05-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರಗ್ರೀಷ್ಮ / ಮಾಸ:ವೈಶಾಖ / ಪಕ್ಷ:ಕೃಷ್ಣ / ತಿಥಿ: ನವಮಿ / ನಕ್ಷತ್ರ: ಶತಭಿಷಾ / ಯೋಗ: ಐಂದ್ರ / ಕರಣ: ವಣಿಜ /ಸೂರ್ಯೋದಯ – ಬೆ.5.57
ಸೂರ್ಯಾಸ್ತ – 06.37
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಹಣದ ಕೊರತೆ ಇರುವುದಿಲ್ಲ. ನಿಮ್ಮ ಕೆಲಸದ ಯೋಜನೆಗಳನ್ನು ಪೂರ್ಣಗೊಳ್ಳಲಿವೆ.
ವೃಷಭ: ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ. ಬರುವ ಹಣದಿಂದ ಬಾಕಿ ಸಾಲ ತೀರಿಸಿ.
ಮಿಥುನ: ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಆರೋಗ್ಯ ಉತ್ತಮವಾಗಿರುತ್ತದೆ.

ಕಟಕ: ನಿಮ್ಮ ಸಲಹೆ-ಸೂಚನೆಗಳು ಇತರರಿಗೆ ಉಪಯುಕ್ತ ವಾಗಿರುತ್ತವೆ.
ಸಿಂಹ: ಕೆಲಸದಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ.
ಕನ್ಯಾ: ನೀವು ಮಾಡುವ ಎಲ್ಲಾ ಕೆಲಸಗಳು ಯಶಸ್ವಿಯಾಗುತ್ತವೆ.

ತುಲಾ: ಸಂಘರ್ಷದ ಪರಿಸ್ಥಿತಿ ಎದುರಿಸ ಬೇಕಾಗುತ್ತದೆ. ದುಃಖ ದೂರವಾಗಲಿದೆ.
ವೃಶ್ಚಿಕ: ಚಾತುರ್ಯತೆ ಮತ್ತು ಬುದ್ಧಿವಂತಿಕೆಯಿಂದ ಕೆಲಸದಲ್ಲಿ ಯಶಸ್ವಿ ಸಾ ಸುವಿರಿ.
ಧನುಸ್ಸು: ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಮಕ್ಕಳ ಬಗ್ಗೆ ಕಾಳಜಿ ವಹಿಸಿ.

ಮಕರ: ಹಿತಶತ್ರುಗಳು ಹೆಚ್ಚಾಗಬಹುದು. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸಿ.
ಕುಂಭ: ಹಣಕಾಸಿನ ವ್ಯವಹಾರ ಮಾಡುವವರಿಗೆ ಸಾಮಾನ್ಯ ಮುನ್ನಡೆ ಇರುತ್ತದೆ.
ಮೀನ: ಹೊಸ ಹೂಡಿಕೆಗಳಲ್ಲಿ ಹಣ ಹೂಡುವಂತೆ ಹಲವರು ಪ್ರೋತ್ಸಾಹ ನೀಡುವರು.

RELATED ARTICLES

Latest News