Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-10-2026)

ನಿತ್ಯ ನೀತಿ : ಧರ್ಮ ಇರುವೆಡೆ ಜಯ ಇರುತ್ತದೆ ಧರ್ಮಕ್ಕೇ ಜಯ ಎಂಬುದು ದಿವ್ಯಮಂತ್ರ.

ಪಂಚಾಂಗ : ಸೋಮವಾರ, 05-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಪುಷ್ಯ / ಯೋಗ: ಶಿವ / ಕರಣ: ವಣಿಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.09
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಆಸ್ತಿ ವಿಚಾರದಲ್ಲಿ ಕಲಹ. ಧನ ಹಾನಿ. ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಮಾನಸಿಕ ಅಸ್ಥಿರತೆ ಕಾಡಲಿದೆ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.

ಕಟಕ: ಮೇಲ ಕಾರಿಗಳಿಂದ ಪ್ರಶಂಸೆ. ಅನಿರೀಕ್ಷಿತ ಬಂಧುಗಳ ಆಗಮನ.
ಸಿಂಹ: ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ನಿವೇಶನ ಖರೀದಿಸುವಿರಿ.
ಕನ್ಯಾ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ. ವ್ಯಾಪಾರದಲ್ಲಿ ಲಾಭ.

ತುಲಾ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅ ಕಾರಿ ವರ್ಗದವರಿಗೆ ತೊಂದರೆ.

ಮಕರ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಕುಂಭ: ಚಿನ್ನಾಭರಣ ಖರೀದಿ, ಶುಭ ದಿನ.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

RELATED ARTICLES
spot_img

Latest News