Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-02-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-02-2026)

Today's Horoscope

ನಿತ್ಯ ನೀತಿ : `ಎಲ್ಲವನ್ನೂ ಪಡೆಯಬೇಕೆಂಬ ಹಠ, ಮನಸ್ಸನ್ನು ಬಡವಾಗಿಸುತ್ತದೆ.ಇರುವುದನ್ನು ಅರಿತು ಬದುಕಿದರೆ, ಜೀವನವೇ ಶ್ರೀಮಂತವಾಗುತ್ತದೆ’. – ಶ್ರೀ ಸಿದ್ಧೇಶ್ವರ ಸ್ವಾಮೀಜಿ

ಪಂಚಾಂಗ : ಗುರುವಾರ, 12-02-2026

ಗುರುವಾರ ಪಂಚಾಂಗ / 12-02-2026 / ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಹರ್ಷಣ / ಕರಣ: ಬವ

ಸೂರ್ಯೋದಯ – 06.45
ಸೂರ್ಯಾಸ್ತ – 6.25
ರಾಹುಕಾಲ – 1.30-3.00
ಯಮಗಂಡ ಕಾಲ – 6.00- 7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :

ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

RELATED ARTICLES

Latest News