ನಿತ್ಯ ನೀತಿ : ಮಾತು ಬೆಳೆಸುತ್ತಾ ಮೌನಿಯಾಗುವ ಬದಲು ಮಾತು ಮುಗಿಸಿ ಸುಮನಾಗುವುದು ಒಳ್ಳೆಯದು.
ಪಂಚಾಂಗ : ಮಂಗಳವಾರ, 12-05-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವೈಧೃತಿ / ಕರಣ: ಭವ
ಸೂರ್ಯೋದಯ – ಬೆ.05.56
ಸೂರ್ಯಾಸ್ತ – ಸಾ.06.38
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಕಟಕ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾ ಸಲು ಸಾಧ್ಯವಾಗುವುದಿಲ್ಲ.
ಸಿಂಹ: ಆರೋಗ್ಯ ಸಮಸ್ಯೆ ಗಳು ಎದುರಾಗಬಹುದು.
ಕನ್ಯಾ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ತುಲಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ವೃಶ್ಚಿಕ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಧನುಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.
ಮಕರ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕುಂಭ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಮೀನ: ಸೋದರ ಸಂಬಂ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
