Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-09-2026)

Today's Horoscope

ನಿತ್ಯ ನೀತಿ : ಕಾಲು ಎಳೆಯುವವರು ನಮ್ಮ ಕಾಲ ಕೆಳಗೆ ಇರುತ್ತಾರೆ, ನಮ್ಮ ಕೈ ಹಿಡಿದು ಮೇಲೆತ್ತುವವರು ನಮಗಿಂತ ಎತ್ತರದಲ್ಲಿರುತ್ತಾರೆ.

ಪಂಚಾಂಗ : ಶನಿವಾರ, 12-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ಪ್ರತಿಪದಾ / ನಕ್ಷತ್ರ: ಉತ್ತರಾ / ಯೋಗ: ಶುಭ / ಕರಣ: ಬಾಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.25
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ವೃಷಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

RELATED ARTICLES
spot_img

Latest News