Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-09-2026)

ನಿತ್ಯ ನೀತಿ : ಒಳ್ಳೆಯ ಮಾತು ಹೃದಯ ಗೆಲ್ಲುತ್ತದೆ. ಒಳ್ಳೆಯ ಕೆಲಸ ಜೀವನವನ್ನು ಬದಲಿಸುತ್ತದೆ.

ಪಂಚಾಂಗ : ಭಾನುವಾರ, 13-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ್ರ: ಹಸ್ತ / ಯೋಗ: ಶುಕ್ಲ / ಕರಣ: ತೈತಿಲ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.25
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಸಣ್ಣಪುಟ್ಟ ಕಾಯಿಲೆಗಳು ಕಾಡಬಹುದು. ಸಹೋದ್ಯೋಗಿಗಳಿಂದ ತೊಂದರೆಯಾಗಬಹುದು.
ವೃಷಭ: ವ್ಯಾಪಾರಿಗಳಿಗೆ ಲಾಭದಾಯಕ ದಿನ. ಪೂರ್ಣ ಪ್ರಮಾಣದಲ್ಲಿ ದೈವಾನುಗ್ರಹ ಪ್ರಾಪ್ತಿ ಯಾಗಲಿದೆ. ಮೇಲ ಕಾರಿಗಳ ಉತ್ತೇಜನ ಸಿಗಲಿದೆ.
ಮಿಥುನ: ಮನೆಯಲ್ಲಿ ಎಲ್ಲರ ಆರೋಗ್ಯ ತಕ್ಕಮಟ್ಟಿಗೆ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಧನವ್ಯಯ.

ಕಟಕ: ಮಕ್ಕಳ ವೃತ್ತಿ ಜೀವನ ದಲ್ಲಿ ಒಳ್ಳೆಯ ಸುದ್ದಿ ಕೇಳುವಿರಿ. ಗ್ರಾಹಕ ವರ್ಗಕ್ಕೆ ಹರ್ಷ.
ಸಿಂಹ: ಅ ಕ ಆತ್ಮವಿಶ್ವಾಸ ದಿಂದ ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡುವಿರಿ.
ಕನ್ಯಾ: ಮಧ್ಯವರ್ತಿಗಳಿಂದ ಸಹಾಯದಿಂದ ವಿವಾಹದ ವಿಷಯದಲ್ಲಿ ಅನುಕೂಲವಾಗಲಿದೆ.

ತುಲಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ.
ವೃಶ್ಚಿಕ: ವಾಣಿಜ್ಯ ಕ್ಷೇತ್ರದ ಉದ್ಯೋಗಿಗಳಿಗೆ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ.
ಧನುಸ್ಸು: ಆತ್ಮಸ್ಥೈರ್ಯದಿಂದ ಮಾಡಿದ ಕೆಲಸಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ.

ಮಕರ: ಅಭಿವೃದ್ಧಿಯಲ್ಲಿ ಹಲವು ಅಡೆತಡೆಗಳು ಎದುರಾಗಲಿವೆ. ಆಯಾಸ ಹೆಚ್ಚಾಗಲಿದೆ.
ಕುಂಭ: ಸರ್ಕಾರದಿಂದ ಬರಬೇಕಿದ್ದ ಹಣ ಬರಲಿದೆ. ಸಮಸ್ಯೆಗಳು ದೂರವಾಗಲಿವೆ.
ಮೀನ: ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕುವುದರಿಂದ ಆರ್ಥಿಕ ಸಂಕಷ್ಟ ಕಡಿಮೆಯಾಗಲಿದೆ.

RELATED ARTICLES
spot_img

Latest News