Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-11-2026)

ನಿತ್ಯ ನೀತಿ : ನಿನ್ನ ಮೇಲೆ ನೀನು ನಂಬಿಕೆ ಇಡು. ನಿನ್ನೊಳಗಿನ ಶಕ್ತಿಯೇ ನಿನ್ನ ದೊಡ್ಡ ಆಸ್ತಿ. – ಸ್ವಾಮಿ ವಿವೇಕಾನಂದ

ಪಂಚಾಂಗ : ಶುಕ್ರವಾರ, 13-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಮೂಲಾ / ಯೋಗ: ಧೃತಿ / ಕರಣ: ವಣಿಜ
ಸೂರ್ಯೋದಯ – ಬೆ.6.18
ಸೂರ್ಯಾಸ್ತ – 05.51
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News