ನಿತ್ಯ ನೀತಿ : ನಗುತಾ ಕಳೆದುಕೊಳ್ಳೋದಕ್ಕೂ ಕಳೆದುಕೊಂಡು ನಗೋದಕ್ಕೂ ತುಂಬಾ ಧೈರ್ಯ ಬೇಕು.
ಪಂಚಾಂಗ : ಶನಿವಾರ, 14-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ಪೂ.ಷಾ. / ಯೋಗ: ಶೂಲ ಪೂರ್ಣ / ಕರಣ: ಬವ
ಸೂರ್ಯೋದಯ – ಬೆ.6.18
ಸೂರ್ಯಾಸ್ತ – 05.51
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಉತ್ತಮ ಹೆಸರು, ಕೀರ್ತಿ, ಮಾನ- ಸನ್ಮಾನಗಳು ಲಭಿಸಲಿವೆ. ಉತ್ತಮ ದಿನ.
ವೃಷಭ: ಕಟ್ಟಡ ವ್ಯವಹಾರಕ್ಕೆ ಸಂಬಂಽಸಿದ ಜನರಿಗೆ ಬಹಳ ಅನುಕೂಲಕರ ದಿನವಾಗಿದೆ.
ಮಿಥುನ: ಶತ್ರುಗಳ ಕಾಟ ಅಽಕವಿರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕಟಕ: ಆರ್ಥಿಕವಾಗಿ ನೀವು ಅಂದುಕೊಂಡದ್ದಕ್ಕಿಂತ ಹೆಚ್ಚು ನಷ್ಟ ಉಂಟಾಗಬಹುದು.
ಸಿಂಹ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಅತ್ಯುತ್ತಮವಾದ ದಿನ.
ಕನ್ಯಾ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲು ಗಮನ ಹರಿಸಬೇಕು.
ತುಲಾ: ಕಚೇರಿಯಲ್ಲಿ ಉನ್ನತ ಅಽಕಾರಿಯೊಂದಿಗೆ ವಾದ- ವಿವಾದ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ವ್ಯಾಪಾರಿಗಳು ಅಥವಾ ವೃತ್ತಿಯಲ್ಲಿರುವ ವರು ಅಽಕೃತ ಪ್ರಯಾಣ ಕೈಗೊಳ್ಳಬೇಕಾಗುತ್ತದೆ.
ಧನುಸ್ಸು: ಮಕ್ಕಳಿಂದ ಬೇಸರ ಉಂಟಾಗಲಿದೆ. ಅನಾರೋಗ್ಯ ಸಮಸ್ಯೆ ಕಾಡಬಹುದು.
ಮಕರ: ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದು ಕೊಳ್ಳದಿರಿ.ಪ್ರೇಮ ಸಂಬಂಧದಲ್ಲಿ ಸೂಕ್ಷ್ಮತೆ ಇರಲಿದೆ.
ಕುಂಭ: ಹಿಡಿದ ಕೆಲಸ ಗಳನ್ನು ಒಂದೇ ಬಾರಿಗೆ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಲಿದೆ.
ಮೀನ: ಪ್ರಯಾಣದಲ್ಲಿ ಸಕಾರಾತ್ಮಕ ವಾತಾ ವರಣವಿರಲಿದೆ. ಮಾನಸಿಕ ನೆಮ್ಮದಿ ಸಿಗುವುದು.
