ನಿತ್ಯ ನೀತಿ : ನಾವು ಮಾಡುವ ಸಣ್ಣ ಸಹಾಯವೂ ಕಷ್ಟದಲ್ಲಿರುವವರಿಗೆ ಅಪಾರ ಎನಿಸಬಹುದು. ಪರೋಪಕಾರ ನಮ್ಮ ಬದುಕಿನ ಧ್ಯೇಯವಾಗಲಿ. ಮತ್ತೊಬ್ಬರ ಬದುಕು ಬೆಳಗೋಣ.
ಪಂಚಾಂಗ : ಗುರುವಾರ, 15-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಸೌಭಾಗ್ಯ / ಕರಣ: ಬವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.02
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
