ನಿತ್ಯ ನೀತಿ : ಅಭಿಪ್ರಾಯಗಳ ಮೂಲಕ ಯಾರನ್ನು ಬದಲಿಸಲು ಸಾಧ್ಯವಿಲ್ಲ..! ಸ್ವಂತ ಅನುಭವವಾದಾಗ ಮಾತ್ರ ಮನುಷ್ಯ ಬದಲಾಗುತ್ತಾನೆ..!!
ಪಂಚಾಂಗ : ಗುರುವಾರ, 16-04-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಕೃಷ್ಣ / ತಿಥಿ: ಚತುರ್ದಶಿ / ನಕ್ಷತ್ರ: ಉ.ಭಾ. / ಯೋಗ: ಐಂದ್ರ / ಕರಣ: ವಿಷ್ಟಿ
ಸೂರ್ಯೋದಯ – 06.08
ಸೂರ್ಯಾಸ್ತ – 6.33
ರಾಹುಕಾಲ – 1.30-3.00
ಯಮಗಂಡ ಕಾಲ – 6.00- 7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಸಹೋದ್ಯೋಗಿ ಗಳಿಂದ ಸಹಕಾರದ ಕೊರತೆಯಿಂದಾಗಿ ಮಾನಸಿಕ ಒತ್ತಡ ಹೆಚ್ಚಾಗಲಿದೆ
ವೃಷಭ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.
ಮಿಥುನ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕಟಕ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.
ಸಿಂಹ: ಮನೆಯ ಸದಸ್ಯರಿಂದ ದೂರ ಹೋಗುವಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಕನ್ಯಾ: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ತುಲಾ: ವೃತ್ತಿ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ವೃಶ್ಚಿಕ: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
ಧನುಸ್ಸು: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
ಮಕರ: ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗಲಿವೆ. ಹಳೆ ಮಿತ್ರರನ್ನು ಭೇಟಿ ಮಾಡುವಿರಿ.
ಕುಂಭ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವಿರಿ.
ಮೀನ: ಶಾಂತ ಮನಸ್ಸಿನಿಂದ ನಿಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಪ್ರಯತ್ನಿಸಿ.
