Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-11-2026)

ನಿತ್ಯ ನೀತಿ : ಸಮಯ,ನಂಬಿಕೆ ಮತ್ತು ಮರ್ಯಾದೆ, ಈ ಮೂರು ಎಂತಹ ಹಕ್ಕಿಗಳೆಂದರೆ ಒಮ್ಮೆ ಹಾರಿ ಹೋದರೆ ಎಂದಿಗೂ ಮತ್ತೆ ಹಿಂತಿರುಗಿ ಬರುವುದಿಲ್ಲ.

ಪಂಚಾಂಗ : ಸೋಮವಾರ, 16-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಶ್ರವಣ / ಯೋಗ: ಗಂಡ / ಕರಣ: ಗರಜ
ಸೂರ್ಯೋದಯ – ಬೆ.6.19
ಸೂರ್ಯಾಸ್ತ – 05.51
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ವಸ್ತ್ರಾಭರಣ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಬರಹಗಾರರಿಗೆ ವರಮಾನ ಸಿಗಲಿದೆ.
ಮಿಥುನ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.

ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ.
ಧನುಸ್ಸು:ಮಾತಿಗಿಂತ ವೌನವಾಗಿರಿ.

ಮಕರ: ಯೋಗಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಮೀನ: ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ.

RELATED ARTICLES

Latest News