ನಿತ್ಯ ನೀತಿ : ನೀವು ತಪ್ಪು ಮಾಡಿದಾಗ ಅದನ್ನು ಮುಜುಗರವಿಲ್ಲದೆ ಒಪ್ಪಿಕೊಂಡು ಸರಿಯಾದ ದಾರಿಯಲ್ಲಿ ನಡೆಯಿರಿ.
ಪಂಚಾಂಗ : ಶನಿವಾರ, 17-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ಚತುರ್ದಶಿ / ನಕ್ಷತ್ರ: ಮೂಲಾ / ಯೋಗ: ವ್ಯಾಘಾತ / ಕರಣ: ವಿಷ್ಟಿ
ಸೂರ್ಯೋದಯ – 06.46
ಸೂರ್ಯಾಸ್ತ – 6.13
ರಾಹುಕಾಲ – 9.00- 10.30
ಯಮಗಂಡ ಕಾಲ – 1.30-4.30
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಷಭ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಮಿಥುನ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ಕಟಕ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಲಹೆಗಳು ಮತ್ತು ಸಹಾಯ ಸಿಗಲಿದೆ.
ಸಿಂಹ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಕನ್ಯಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ತುಲಾ: ನಿಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.
ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಧನುಸ್ಸು: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಧಿಕ ನಷ್ಟವಾಗಲಿದೆ.
ಮಕರ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಕುಂಭ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮೀನ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.
