Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2026)

ನಿತ್ಯ ನೀತಿ : ಮರುಳಾಗು ದೈವಶಕ್ತಿಗೆ ನೆರಳಾಗು ದೀನದುರ್ಬಲರಿಗೆ ಸರಳ ಬದುಕಿನ ವಿರಳ ಸೂತ್ರವಿದು

ಪಂಚಾಂಗ : ಶನಿವಾರ, 17-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಮೂಲಾ / ಯೋಗ: ಅತಿಗಂಡ / ಕರಣ: ಗರಜ
ಸೂರ್ಯೋದಯ – ಬೆ.6.11
ಸೂರ್ಯಾಸ್ತ – 06.01
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಹಿರಿಯ ಅಧಿಕಾರಿಗಳು, ಕುಟುಂಬ ದವರು ನಿಮ್ಮ ವ್ಯಕ್ತಿತ್ವವನ್ನು ಪ್ರಶಂಸಿಸುವರು.
ವೃಷಭ: ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಮಿಥುನ: ಅಧಿಕಾರಿಗಳೊಂದಿಗಿನ ವೈಮನಸ್ಯ ದೂರ ಮಾಡಿಕೊಂಡರೆ ವೃತ್ತಿಪರ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಅನುಕೂಲವಾಗಿರುತ್ತದೆ.

ಕಟಕ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಸಿಂಹ: ಕೆಲಸ-ಕಾರ್ಯಗಳು ಸಂಪೂರ್ಣವಾಗಿ ಕಾರ್ಯಗತ ಗೊಳ್ಳಬಹುದು ಮತ್ತು ಅವು ನಿಮಗೆ ಅನುಕೂಲಕರ ಫಲಿತಾಂಶ ತಂದು ಕೊಡಲಿವೆ.
ಕನ್ಯಾ: ಆಸ್ತಿ, ಅಪಾರ್ಟ್‌ ಮೆಂಟ್‌ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.

ತುಲಾ: ನಿಮ್ಮ ಶ್ರಮ ಮತ್ತು ಅದೃಷ್ಟವು ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹಲವಾರು ಪ್ರಯೋಜನವಾಗಲಿವೆ.
ಧನುಸ್ಸು: ಅಣ್ಣ-ತಮ್ಮಂದಿರು ನಿಮ್ಮ ವ್ಯವಹಾರಗಳಿಗೆ ಸಾಕಷ್ಟು ಸಹಾಯ ಮಾಡುವರು.

ಮಕರ: ಕಾರ್ಯಸಾಧನೆಗಾಗಿ ಪ್ರಯಾಣ ಮಾಡಬೇಕಾಗಬಹುದು. ಅಧಿಕ ಖರ್ಚು
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ಯಾವುದೇ ಕಾರ್ಯ ಕೈಗೊಂಡರೂ ಹೆಜ್ಜೆ ಹೆಜ್ಜೆಗೂ ಅಡೆತಡೆ ಎದುರಾಗಲಿದೆ.

RELATED ARTICLES
spot_img

Latest News