ನಿತ್ಯ ನೀತಿ : ಬೆಳೆದು ನಿಲ್ಲಬೇಕೆಂಬ ಭರದಲ್ಲಿ ಜತೆಯಲ್ಲಿದ್ದವರನ್ನು ಕಡೆಗಣಿಸದಿರಿ. ಏಕೆಂದರೆ ಸಾಧಿಸಿದ ಬಳಿಕ ಖುಷಿಯನ್ನು ಹಂಚಿಕೊಳ್ಳಲು ನಮವರೇ ಇಲ್ಲದಿದ್ದರೆ ಸಾಧನೆಗೆ ಬೆಲೆ ಇರುವುದದಿಲ್ಲ.
ಪಂಚಾಂಗ : ಭಾನುವಾರ, 18-01-2026
ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪೂರ್ವಾಷಾಢ / ಯೋಗ: ಹರ್ಷಣ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.47
ಸೂರ್ಯಾಸ್ತ – ಸಾ.06.14
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಹೃದಯ ಸಂಬಂಧಿ ರೋಗ ಕಾಡಲಿದೆ.
ಕಟಕ: ಕಚೇರಿಯಲ್ಲಿ ಸಂತಸ ದಿಂದ ಇರಲು ಪ್ರಯತ್ನಿಸಿ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ವೃಶ್ಚಿಕ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಧನುಸ್ಸು: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.
ಮೀನ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಿ. ಅಧಿಕ ತಿರುಗಾಟ.
