ನಿತ್ಯ ನೀತಿ : ಬಂಗಾರದ ಪೆನ್ನು ನಿಮಗೆ ಪಿತ್ರಾರ್ಜಿತ ಆಸ್ತಿಯಾಗಿ ಸಿಗಬಹುದು, ಆದರೆ ಏನು ಬರೆಯಬೇಕೆಂಬ ಜ್ಞಾನವನ್ನು ನೀವೇ ಸಂಪಾದಿಸಬೇಕು.
ಪಂಚಾಂಗ : ಗುರುವಾರ, 18-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಕೃಷ್ಣ / ತಿಥಿ: ಚತುರ್ದಶಿ / ನಕ್ಷತ್ರ: ಅನುರಾಧಾ / ಯೋಗ: ಧೃತಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.35
ಸೂರ್ಯಾಸ್ತ – 5.57
ರಾಹುಕಾಲ – 1.30-3.00
ಯಮಗಂಡ ಕಾಲ – 6.00- 7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ವೃಷಭ: ಹೊಸ ವಾಹನ ಖರೀದಿಸುವ ಆಲೋಚನೆಯನ್ನು ಮುಂದೂಡುವುದು ಒಳಿತು.
ಮಿಥುನ: ಸಣ್ಣ ಮಾತಿನಿಂದ ಜಗಳ ಪ್ರಾರಂಭವಾಗಲಿದೆ. ಎಚ್ಚರಿಕೆಯಿಂದಿರಿ.
ಕಟಕ: ಆಭರಣ ವ್ಯಾಪಾರಿಗಳಿಗೆ ಮೋಸ. ಮೇಲಾ ಕಾರಿಗಳಿಗೆ ತೊಂದರೆಯಾಗಲಿದೆ.
ಸಿಂಹ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಕನ್ಯಾ: ಸಂದಿಗ್ಧ ಪರಿಸ್ಥಿತಿ ಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿ.
ತುಲಾ: ಆದಾಯಕ್ಕಿಂತ ಖರ್ಚು ಹೆಚ್ಚು. ಹಣಕಾಸು ತೊಂದರೆ ನಿವಾರಣೆಯಾಗಲಿದೆ.
ವೃಶ್ಚಿಕ: ಕಾಲಕಾಲಕ್ಕೆ ವೈದ್ಯ ಕೀಯ ತಪಾಸಣೆ ಮಾಡಿಸಿ ಕೊಳ್ಳುವುದು ಒಳ್ಳೆಯದು.
ಧನುಸ್ಸು: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಮಕರ: ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರ ಸಿಗಲಿದೆ. ಹಿರಿಯರೊಂದಿಗೆ ಚರ್ಚೆ ನಡೆಸುವಿರಿ.
ಕುಂಭ: ವೃತ್ತಿಯಲ್ಲಿ ನಿಮ್ಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.
ಮೀನ:ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.
