Thursday, April 16, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2026)

Today's Horoscope

ನಿತ್ಯ ನೀತಿ : ಮನುಷ್ಯನ ಆಭರಣ ಅವನ ರೂಪ, ಆ ರೂಪದ ಆಭರಣ ಅವನ ನಡತೆ, ನಡತೆಯ ಆಭರಣ ಅವನ ವಿದ್ಯೆ (ಜ್ಞಾನ) ಮತ್ತು ಜ್ಞಾನದ ಆಭರಣ ಕ್ಷಮಾ ಗುಣ.

ಪಂಚಾಂಗ : ಸೋಮವಾರ, 19-01-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಪ್ರತಿಪದಾ / ನಕ್ಷತ್ರ:ಉ.ಷಾ./ ಯೋಗ: ವಜ್ಪ / ಕರಣ: ಕಿಂಸ್ತುಘ್ನ
ಸೂರ್ಯೋದಯ – 06.47
ಸೂರ್ಯಾಸ್ತ – 6.14
ರಾಹುಕಾಲ – 7.30- 9.30
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :

ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮದಿ ಸಿಗಲಿದೆ.
ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ಯಂತ್ರೋಪಕರಣ ಗಳನ್ನು ದುರಸ್ತಿ ಮಾಡುವ ವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿ ಗಳು ನಿಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ವಸಾಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.

RELATED ARTICLES

Latest News