Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-05-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-05-2026)

Today's Horoscope

ನಿತ್ಯ ನೀತಿ : ಕೈಯಲ್ಲಿರುವ ಆಯುಧಕ್ಕಿಂತ ಎದೆಯೊಳಗಿರುವ ಧೈರ್ಯ ಮತ್ತು ಆತ್ಮವಿಶ್ವಾಸವೇ ಮನುಷ್ಯನ ಅತಿದೊಡ್ಡ ಬಲ.

ಪಂಚಾಂಗ : ಮಂಗಳವಾರ, 19-05-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರಗ್ರೀಷ / ಮಾಸ: ಅಧಿಕ /ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ಮೃಗಶಿರಾ / ಯೋಗ: ಧೃತಿ / ಕರಣ: ವಣಿಜ
ಸೂರ್ಯೋದಯ – ಬೆ.5.55
ಸೂರ್ಯಾಸ್ತ – 06.39
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ :
ಮೇಷ
: ಉಲ್ಲಾಸದಿಂದ ಮೈಮರೆಯದಿರಿ. ನಿಮ್ಮನ್ನು ಅತಿಯಾಗಿ ಪ್ರೀತಿಸುವವರೇ ದ್ವೇಷಿಸುವರು.
ವೃಷಭ: ಹೊಸ ವ್ಯಕ್ತಿಗಳ ಪರಿಚಯವಾಗಲಿದೆ.
ಮಿಥುನ: ರ್ಕಿ್‌ ತೆಗೆದುಕೊಂಡು ಕೆಲಸ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿ.

ಕಟಕ: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
ಕನ್ಯಾ: ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ.

ತುಲಾ: ಕೆಲಸದ ಸ್ಥಳದಲ್ಲಿ ಪ್ರಾಬಲ್ಯ ಸ್ಥಾಪಿಸುವಿರಿ.
ವೃಶ್ಚಿಕ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಧನುಸ್ಸು: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.

ಮಕರ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ಕುಂಭ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಮೀನ: ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕ್ರಮೇಣ ಪ್ರಗತಿ ಕಂಡುಕೊಳ್ಳುವಿರಿ.

RELATED ARTICLES

Latest News