ನಿತ್ಯ ನೀತಿ : ಇನ್ನೊಬ್ಬರ ತಪ್ಪು ಹುಡುಕುವುದೇ ಕೆಲಸವಾಗಬಾರದು, ತನ್ನನ್ನು ತಾನು ಹುಡುಕುವ ಅನ್ವೇಷಕನಾಗಬೇಕು.
ಪಂಚಾಂಗ : ಸೋಮವಾರ, 19-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಉ.ಷಾ. / ಯೋಗ: ಧೃತಿ / ಕರಣ: ಬಾಲವ
ಸೂರ್ಯೋದಯ – ಬೆ.6.11
ಸೂರ್ಯಾಸ್ತ – 06.00
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಐಷಾರಾಮಿ ಜೀವನ ನಿರ್ವಹಣೆ ಮಾಡುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
ವೃಷಭ: ವ್ಯವಹಾರದಲ್ಲಿ ಸಣ್ಣಪುಟ್ಟ ನಷ್ಟ ಸಂಭವಿಸಲಿದೆ. ದುರಭ್ಯಾಸಗಳಿಂದ ದೂರವಿರಿ.
ಮಿಥುನ: ಉದ್ಯೋಗದಲ್ಲಿ ಉತ್ತಮ ಹೆಸರು ಗಳಿಸುವ ನಿಮ್ಮ ಪ್ರಯತ್ನಕ್ಕೆ ಶುಭ ಫಲ ದೊರೆಯಲಿದೆ.
ಕಟಕ: ಉದ್ಯಮಿಗಳು ಕೆಲಸಗಾರರೊಂದಿಗೆ ಯಾವುದೇ ಮನಸ್ತಾಪ ಮಾಡಿಕೊಳ್ಳದಿರಿ.
ಸಿಂಹ: ಅನ್ಯರ ಮಾತಿನ ಬಗ್ಗೆ ಅತಿಯಾದ ವಿಶ್ವಾಸ ಬೇಡ.
ಕನ್ಯಾ: ಕೆಲಸಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಅ ಕಾರಿ ಗಳಿಂದ ಸಂದೇಶ ಬರಲಿದೆ.
ತುಲಾ: ನಿಮ್ಮ ಹಾಸ್ಯದಿಂದ ಬೇರೆಯವರಿಗೆ ನೋವುಂಟಾಗದಂತೆ ನೋಡಿಕೊಳ್ಳಿ.
ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳುವುದು ಸರಿಯಲ್ಲ.
ಧನುಸ್ಸು: ನಿರೀಕ್ಷಿಸಿದ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಕರ: ವೈದ್ಯವೃತ್ತಿಯಲ್ಲಿರುವವರು ಅ ಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ನಿಮ್ಮ ಆತ್ಮಬಲ, ದೈವಬಲದಿಂದ ಕೆಲಸದಲ್ಲಿ ಯಶಸ್ಸು ದೊರೆಯಲಿದೆ.
ಮೀನ: ಹೂವು, ಹಣ್ಣು ವ್ಯಾಪಾರದಲ್ಲಿ ವಿಶೇಷ ಲಾಭ ದೊರೆಯಲಿದೆ. ತಾಳ್ಮೆಯಿಂದ ಇರಿ.
