ನಿತ್ಯ ನೀತಿ : ಎಲ್ಲಿ ಮಾತಾಡಬೇಕು ಎಂದು ತಿಳಿದವನಿಗಿಂತ ಎಲ್ಲಿ ಮೌನವಾಗಿರಬೇಕು ಎಂದು ತಿಳಿದವನು ನಿಜವಾದ ಬುದ್ಧಿವಂತ.
ಪಂಚಾಂಗ : ಶುಕ್ರವಾರ, 20-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ:ಉ.ಭಾ. / ಯೋಗ: ಸಾಧ್ಯ / ಕರಣ: ವಣಿಜ
ಸೂರ್ಯೋದಯ – 06.42
ಸೂರ್ಯಾಸ್ತ – 6.27
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.
ವೃಷಭ: ಉದ್ಯೋಗದಲ್ಲಿ ಸಮಸ್ಯೆ ಕಂಡುಬರಲಿದೆ. ಇತರ ರೊಂದಿಗಿನ ಜಗಳದಿಂದಾಗಿ ನೆಮದಿ ಇರುವುದಿಲ್ಲ.
ಮಿಥುನ: ತಾಳೆಯಿಂದ ವರ್ತಿಸಿದರೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ.
ಕಟಕ: ನೂತನ ವ್ಯವಹಾರಕ್ಕೆ ಕೈ ಹಾಕಿ ದುಡುಕದಿರಿ. ಆಲೋಚಿಸಿ ತೀರ್ಮಾನ ಕೈಗೊಳ್ಳಿ.
ಸಿಂಹ: ಅಪೇಕ್ಷಿತ ಜನರಿಂದ ಕಾರ್ಯಸಾಧನೆಯಾಗಲಿದೆ.
ಕನ್ಯಾ: ವ್ಯಾಪಾರದಲ್ಲಿ ನಷ್ಟ ಉಂಟಾದರೂ ಕೆಲವು ಶುಭ ಲಗಳನ್ನು ನಿರೀಕ್ಷಿಸಬಹುದು.
ತುಲಾ: ಆಕಸಿಕ ಧನಲಾಭವಾಗುವುದು. ಬಂಧು-ಮಿತ್ರರ ಸಹಾಯ ದೊರೆಯಲಿದೆ.
ವೃಶ್ಚಿಕ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ.
ಧನುಸ್ಸು: ಉತ್ತಮ ದೈವಬಲವಿದ್ದು, ಎಲ್ಲ ರೀತಿಯ ಅನುಕೂಲಗಳು ದೊರೆಯಲಿವೆ.
ಮಕರ: ದೈನಂದಿನ ಚಟುವಟಿಕೆಗಳಲ್ಲಿ ಅಭಿವೃದ್ಧಿ ಸಿಗಲಿದೆ. ದೂರ ಪ್ರಯಾಣ ಮಾಡುವಿರಿ.
ಕುಂಭ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಮೀನ: ಉದ್ಯೋಗದಲ್ಲಿ ತೊಂದರೆಗಳು ಕಾಣಿಸಿಕೊಳ್ಳಲಿವೆ. ವ್ಯಾಪಾರಿಗಳಿಗೆ ಅಲ್ಪ ಲಾಭ.
