ನಿತ್ಯ ನೀತಿ : ಬುದ್ಧಿವಂತನ ಬಾಯಿ ಹೃದಯದಲ್ಲಿರುತ್ತದೆ ದಡ್ಡನ ಹೃದಯ ಬಾಯಿಯಲ್ಲಿರುತ್ತದೆ.
ಪಂಚಾಂಗ : ಭಾನುವಾರ, 20-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ನವಮಿ / ನಕ್ಷತ್ರ: ಪೂ.ಷಾ. / ಯೋಗ: ಸೌಭಾಗ್ಯ / ಕರಣ: ತೈತಿಲ ಪೂರ್ಣ ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.19
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಮಕ್ಕಳು ಅವಿಧೇಯತೆಯಿಂದ ನಡೆದು ಕೊಳ್ಳುವುದರಿಂದ ಮನಸ್ಸಿಗೆ ನೋವುಂಟಾಗಲಿದೆ.
ವೃಷಭ: ಕೆಲವು ವ್ಯಾಪಾರ ಯೋಜನೆಗಳನ್ನು ತಡೆ ಹಿಡಿಯಬೇಕಾದ ಸಂದರ್ಭಗಳು ಬರಬಹುದು.
ಮಿಥುನ: ವೃತ್ತಿ ಬದುಕಿನಲ್ಲಿ ಜವಾಬ್ದಾರಿ ಕಡಿಮೆಯಾದ ಕಾರಣ ನಿಂದನೆಗೆ ಒಳಗಾಗುವಿರಿ.
ಕಟಕ: ಮೇಲ ಕಾರಿಗಳಿಂದ ಯಾವುದೇ ವಿಷಯವನ್ನು ಮುಚ್ಚಿಡುವ ಪ್ರಯತ್ನ ಮಾಡದಿರಿ.
ಸಿಂಹ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ಕನ್ಯಾ: ಕುಟುಂಬದಲ್ಲಿ ಕಾಣಿಸಿ ಕೊಳ್ಳುವ ಸಮಸ್ಯೆ ಗಳಿಗೆ ಅಂತ್ಯ ಸಿಗಲಿದೆ.
ತುಲಾ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ವೃಶ್ಚಿಕ: ಕಚೇರಿಯಲ್ಲಿ ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಭರವಸೆ ಮೂಡಲಿದೆ.
ಧನುಸ್ಸು: ನಿಮ್ಮ ಅತಿಯಾದ ಮಾತಿನಿಂದ ಮನೆ ಯಲ್ಲಿ ಮುಜುಗರದ ವಾತಾವರಣ ಉಂಟಾಗಲಿದೆ.
ಮಕರ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಕುಂಭ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಮೀನ: ಕಾನೂನಿಗೆ ಸಂಬಂ ಸಿದ ಕೆಲಸದಲ್ಲಿ ಜಯ ಸಿಗಲಿದೆ. ಕಲಾವಿದರಿಗೆ ಒಳ್ಳೆಯ ದಿನ.
