ನಿತ್ಯ ನೀತಿ : ಹಿಂದಿನದೆಲ್ಲವನ್ನೂ ತಿಳಿದು, ಇಂದಿನದೆಲ್ಲವನ್ನು ಗಮನಿಸುತ್ತಾ, ಒಳ್ಳೆಯ ಭವಿಷ್ಯ ಹಾರೈಸುವ ಸ್ನೇಹಿತರೇ ನಮ ನಿಜವಾದ ಆಸ್ತಿ. ಅಂಥ ಸ್ನೇಹಿತರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳೋಣ.
ಪಂಚಾಂಗ : ಭಾನುವಾರ, 22-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ಅಶ್ವಿನಿ / ಯೋಗ: ಶುಕ್ಲ /ಕರಣ: ಕೌಲವ
ಸೂರ್ಯೋದಯ – 06.41
ಸೂರ್ಯಾಸ್ತ – 6.28
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ತಮ್ಮನ್ನು ಕೇಂದ್ರೀಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ವೃಷಭ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.
ಮಿಥುನ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ ದರೆ ಯಶಸ್ಸು ಸಿಗಲಿದೆ.
ಸಿಂಹ: ಸಂಬಂ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.
ಕನ್ಯಾ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ತುಲಾ: ಉದ್ಯೋಗದಲ್ಲಿ ಲಾಭ ಸಿಗಲಿದೆ. ವಿದ್ಯಾರ್ಥಿಗಳಿಗೆ ಹಲವು ಗೊಂದಲ ಉಂಟಾಗಲಿದೆ.
ವೃಶ್ಚಿಕ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಧನುಸ್ಸು: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಮಕರ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
ಕುಂಭ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
ಮೀನ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಹಿರಿಯ ಅ ಕಾರಿಗಳ ಬೆಂಬಲ ಸಿಗಲಿದೆ.
