Tuesday, April 14, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-03-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-03-2026)

Today's Horoscope

ನಿತ್ಯ ನೀತಿ : ಇತರರನ್ನು ಮೂರ್ಖರನ್ನಾಗಿಸಲು ನಾವು ಜಾಣರಾಗಿರಬೇಕಾಗುತ್ತದೆ. ಅದೇ ಜಾಣತನದಿಂದ ನಾವು ಮೂರ್ಖರಾಗುವುದನ್ನು ತಪ್ಪಿಸಿಕೊಳ್ಳೋಣ.

ಪಂಚಾಂಗ : ಭಾನುವಾರ, 22-03-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ /
ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವೈಧೃತಿ / ಕರಣ: ವಣಿಜ್‌
ಸೂರ್ಯೋದಯ – 06.24
ಸೂರ್ಯಾಸ್ತ – 6.31
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ವೃಷಭ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ಮಿಥುನ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಾಣುವಿರಿ.

ಕಟಕ: ಮಿತ್ರರಿಂದ ಮನಸ್ಸಿಗೆ ನೋವಾಗು ವಂತಹ ಮಾತುಗಳನ್ನು ಕೇಳಬೇಕಾಗಬಹುದು.
ಸಿಂಹ: ಧಾರ್ಮಿಕ ಕಾರ್ಯಗಳಿಗೆ ಹೆಚ್ಚು ಒತ್ತು. ತಾಯಿ ಯಿಂದ ಸಹಾಯ ಸಿಗಲಿದೆ.
ಕನ್ಯಾ: ಬ್ಯಾಂಕ್‌ನಿಂದ ಧನ ಸಹಾಯ ಒದಗಿ ಬರಲಿದೆ.

ತುಲಾ: ನಿಮ್ಮ ನಡವಳಿಕೆ ಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಶ್ಚಿಕ: ಹಳೆ ಮಿತ್ರರನ್ನು ಭೇಟಿ ಮಾಡುವಿರಿ. ಅತಿಯಾದ ಆತ್ಮವಿಶ್ವಾಸ ಬೇಡ.
ಧನುಸ್ಸು: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.

ಮಕರ: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.
ಕುಂಭ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ಸ್ನೇಹಿತರ ಬೆಂಬಲ ಸಿಗಲಿದೆ.
ಮೀನ: ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.

RELATED ARTICLES

Latest News