ನಿತ್ಯ ನೀತಿ : ಮೋಸ ಮಾಡುವರೆಲ್ಲಾ ಮುಂದೊಂದು ದಿನ ಮತ್ತೊಬ್ಬರಿಂದ ಮೋಸ ಹೋಗಲೇಬೇಕು..! ಲೆಕ್ಕ ಬರೀ ಗಣಿತದಲ್ಲೇ ಅಲ್ಲ ಕರ್ಮದಲ್ಲೂ ಇದೆ…
ಪಂಚಾಂಗ : ಬುಧವಾರ , 22-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಶುಕ್ಲ / ತಿಥಿ: ನವಮಿ ಪೂರ್ಣ / ನಕ್ಷತ್ರ: ಸ್ವಾತಿ / ಯೋಗ: ಸಾಧ್ಯ / ಕರಣ: ಬಾಲವ
ಸೂರ್ಯೋದಯ – ಬೆ.6.03
ಸೂರ್ಯಾಸ್ತ – 06.50
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.
ವೃಷಭ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ಮಿಥುನ: ಪೋಷಕರು ಮಕ್ಕಳ ವಿಚಾರದಲ್ಲಿ ಜಾಗ್ರತೆ ವಹಿಸುವುದು ಸೂಕ್ತ.
ಕಟಕ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.
ಸಿಂಹ: ಹೆಜ್ಜೆಹೆಜ್ಜೆಗೂ ಶತ್ರು ಗಳಿಂದ ಅಡೆತಡೆ ಸೇರಿದಂತೆ ಹಲವು ತೊಂದರೆಗಳು ಎದುರಾಗಲಿವೆ.
ಕನ್ಯಾ: ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ದೊರೆಯಲಿದೆ. ತುಲಾ: ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ.ಸ್ತ್ರೀಯರಿಗೆ ಅನುಕೂಲಕರ ಪರಿಸ್ಥಿತಿ ಇರಲಿದೆ.
ವೃಶ್ಚಿಕ: ಉದ್ಯೋಗದಲ್ಲಿ ಆಸಕ್ತಿ ಉಂಟಾಗಲಿದೆ. ಅನಿರೀಕ್ಷಿತ ಧನಾಗಮನವಾಗಲಿದೆ.
ಧನುಸ್ಸು: ನಂಬಿದ ಜನರಿಂದ ಮೋಸ ಹೋಗುವಿರಿ. ಕೆಲಸ-ಕಾರ್ಯಗಳಿಗೆ ವಿಘ್ನ ಎದುರಾಗಲಿದೆ.
ಮಕರ: ಇತರರ ಭಾವನೆಗಳಿಗೆ ಸ್ಪಂದಿಸುವುದರಿಂದ ಅವರಿಂದ ಪ್ರಶಂಸೆ ಪಡೆಯುವಿರಿ.
ಕುಂಭ: ರಿಸ್ಕ್ ತೆಗೆದುಕೊಂಡು ಕೆಲಸ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವುದು ಒಳಿತು.
ಮೀನ: ಶತ್ರುಗಳ ಕಾಟ ಹೆಚ್ಚಾಗಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ.
