ನಿತ್ಯ ನೀತಿ : ದೈಹಿಕವಾಗಿ ಮಾತ್ರವಲ್ಲದೆ ಮಾತಿನಿಂದಲೂ ಯಾರನ್ನೂ ನೋಯಿಸಬಾರದು, ಅಹಿಂಸೆಯೇ ಪರಮಧರ್ಮ.
ಪಂಚಾಂಗ : ಗುರುವಾರ, 22-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಶತಭಿಷಾ / ಯೋಗ: ವೃದ್ಧಿ / ಕರಣ: ಬವ
ಸೂರ್ಯೋದಯ – ಬೆ.6.11
ಸೂರ್ಯಾಸ್ತ – 05.59
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಮಾನಸಿಕ ಯಾತನೆಗೆ ಒಳಗಾಗುವ ಸಾಧ್ಯತೆ ಗಳು ಹೆಚ್ಚಾಗಿವೆ. ಸದಾ ದೇವರ ಧ್ಯಾನ ಮಾಡಿ.
ವೃಷಭ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಪ್ರಯತ್ನಿಸುತ್ತಾ ವಿದೇಶಕ್ಕೆ ತೆರಳಬೇಕು ಎಂದಿದ್ದಲ್ಲಿ ಮಧ್ಯವರ್ತಿಗಳಿಂದ ಹುಷಾರಾಗಿರಬೇಕು.
ಮಿಥುನ: ವೃತ್ತಿ ಜೀವನದಲ್ಲಿ ಶತ್ರುಗಳಿಂದ ದೂರವಿರಬೇಕಾಗುತ್ತದೆ. ಎಚ್ಚರಿಕೆಯಿಂದಿರಿ.
ಕಟಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ, ಹಣ ವ್ಯರ್ಥ ಮಾಡಿಕೊಳ್ಳದಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ದೂರ ಪ್ರಯಾಣ ಮಾಡುವುದರಿಂದ ನಷ್ಟವಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ವೃಶ್ಚಿಕ: ನೀವು ಮಾತನಾಡುವ ರೀತಿಯಿಂದಾಗಿ ಬೇರೆಯವರಿಗೆ ನೋವಾಗಬಹುದು.
ಧನುಸ್ಸು: ಯಾವುದೇ ಕೆಲಸ ಮಾಡುವಾಗ ಹಿರಿಯರ ಸಲಹೆ-ಸೂಚನೆಗಳನ್ನು ಪಡೆಯುವುದು ಒಳಿತು.
ಮಕರ: ಸಂಗಾತಿ ಮೇಲೆ ಒತ್ತಡ ಹಾಕುವುದರಿಂದ ಅಸಮಾಧಾನವಾಗುವ ಸಾಧ್ಯತೆ ಇದೆ.
ಕುಂಭ: ದೂರದ ಬಂಧುಗಳ ಆಗಮನವಾಗಲಿದೆ. ನೆರೆಹೊರೆಯವರು ನಿಮ್ಮ ನೆರವಿಗೆ ಬರುವರು.
ಮೀನ: ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
