Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-08-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-08-2026)

ನಿತ್ಯ ನೀತಿ : ಮತ್ತೊಬ್ಬರ ಕಣ್ಣೀರು ಒರೆಸುವ ಹೃದಯವಂತಿಕೆ' ನಮಲ್ಲಿದ್ದರೆ..!! ನಮ ಕಣ್ಣೀರನ್ನು ಒರೆಸಲು ದೇವರು’ ಮತ್ತೊಬ್ಬರ ರೂಪದಲ್ಲಿ ಬಂದೇ ಬರುತ್ತಾನೆ..!!

ಪಂಚಾಂಗ : ಭಾನುವಾರ, 23-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಿಷ್ಕಂಭ / ಕರಣ: ವಣಿಜ
ಸೂರ್ಯೋದಯ – ಬೆ.6.09
ಸೂರ್ಯಾಸ್ತ – 06.38
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಯಾವುದೇ ಗೊಂದಲಗಳು ಸೃಷ್ಟಿಯಾಗಬಹುದು.
ವೃಷಭ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ತಮ್ಮ ಹಣ ಕಳೆದುಕೊಳ್ಳಬಹುದು.
ಮಿಥುನ: ವೃತ್ತಿಜೀವನದಲ್ಲಿ ಯಶಸ್ಸು ಸಾ ಸುವುದ ರಿಂದ ನಿಮ್ಮ ಪ್ರತಿಷ್ಠೆ ಮತ್ತು ಗೌರವವನ್ನು ಹೆಚ್ಚಿಸುತ್ತದೆ.

ಕಟಕ: ದೈಹಿಕ ಒತ್ತಡ ಕಡಿಮೆಯಾಗುವುದರಿಂದ ಮಾನಸಿಕ ಶಕ್ತಿ ಹೆಚ್ಚಾಗಲಿದೆ.
ಸಿಂಹ: ನಿಮ್ಮ ಮಾತುಗಳು ನಿಮ್ಮ ಆಪ್ತರಿಗೆ ಅರ್ಥ ವಾಗುವುದಿಲ್ಲವಾದ್ದರಿಂದ ತೊಂದರೆಗೆ ಸಿಲುಕುವಿರಿ
ಕನ್ಯಾ: ಹಳೆಯ ಸ್ನೇಹಿತರ ಭೇಟಿಯಿಂದ ಗೊಂದಲಗಳಿಗೆ ಪರಿಹಾರ ದೊರೆಯಲಿವೆ.

ತುಲಾ: ವ್ಯವಹಾರದ ವಿಷಯದಲ್ಲಿ ಸ್ನೇಹಿತರ ಸಹಕಾರ ಸಿಗಲಿದೆ.
ವೃಶ್ಚಿಕ: ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಸಂತೋಷ ಸಿಗಲಿದೆ.
ಧನುಸ್ಸು: ಖರ್ಚು ಕಡಿತ ಮಾಡುವುದು ಮುಖ್ಯ ಎಂಬುದನ್ನು ನೆನಪಿನಲ್ಲಿಡಿ.

ಮಕರ: ಪ್ರೇಮ ಸಂಬಂಧಗಳು ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಕುಂಭ: ತಾಯಿ-ತಂದೆ ಮತ್ತು ಕುಟುಂಬದವರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು.
ಮೀನ: ಕೆಲಸ ಮಾಡುವ ಮೊದಲೇ ಅದರ ಬಗ್ಗೆ ಒಳ್ಳೆಯದು ಕೆಟ್ಟದ್ದನ್ನು ಯೋಚಿಸಬೇಡಿ.

RELATED ARTICLES
spot_img

Latest News