Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-09-2026)

ನಿತ್ಯ ನೀತಿ : ಯಜ್ಞ, ದಾನ, ತಪಸ್ಸು ಈ ಮೂರು ನಿಜವಾದ ಮಾನವನ ಸಲ್ಲಕ್ಷಣಗಳು. ಇವು ಇಲ್ಲದೆ ಮಾನವ ಜನ್ಮ ಸಾರ್ಥಕವಾಗುವುದಿಲ್ಲ.

ಪಂಚಾಂಗ : ಬುಧವಾರ, 23-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ: ಶ್ರವಣ / ಯೋಗ: ಸುಕರ್ಮಾ / ಕರಣ: ಬವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.19
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಚರ ಮತ್ತು ಸ್ಥಿರ ಆಸ್ತಿಯಲ್ಲಿ ಹೆಚ್ಚಳ ಕಂಡು ಬರಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ.
ವೃಷಭ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಮಿಥುನ: ತಾಯಿ ಮತ್ತು ಹಿರಿಯರ ಪಾದಗಳನ್ನು ಸ್ಪರ್ಶಿಸಿ ಆಶಿರ್ವಾದ ಪಡೆಯಿರಿ.

ಕಟಕ: ವೈದ್ಯವೃತ್ತಿಯಲ್ಲಿರುವವರು ಅ ಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಸಿಂಹ: ಎಲ್ಲ ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ವ್ಯವಹಾರ ಕ್ಷೇತ್ರದಲ್ಲಿ ಪೈಪೋಟಿ ಉಂಟಾಗಲಿದೆ.

ತುಲಾ: ಉದ್ಯೋಗ ಬದಲಾ ಯಿಸಲು ಯೋಚಿಸುವಿರಿ.
ವೃಶ್ಚಿಕ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಧನುಸ್ಸು: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.

ಮಕರ: ಸಮಾಜದಲ್ಲಿ ವಿಶೇಷವಾದ ಗೌರವ ಪ್ರಾಪ್ತಿಯಾಗಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ: ವಿನಾಕಾರಣ ವಿವಾದಗಳಲ್ಲಿ ಸಿಲುಕುವ ಸಾಧ್ಯತೆಗಳಿವೆ. ಹಳೆ ಸ್ನೇಹಿತರ ಭೇಟಿ ಸಂತಸ ತರಲಿದೆ.
ಮೀನ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

RELATED ARTICLES
spot_img

Latest News