ನಿತ್ಯ ನೀತಿ : ಹೊಸ ದಿನವೆಂದರೆ , ಹೊಸ ಬದುಕಲ್ಲ ನಿನ್ನೆಗಿಂತ ಇಂದು ನಮನ್ನ ಇನ್ನಷ್ಟು ಸುಂದರವಾಗಿ ರೂಪಿಸಿಕೊಳ್ಳುವ ಒಂದು ಹೊಸ ಅವಕಾಶ.
ಪಂಚಾಂಗ : ಶುಕ್ರವಾರ, 23-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ:ಪೂ.ಭಾ. / ಯೋಗ: ಧ್ರುವ / ಕರಣ: ಕೌಲವ
ಸೂರ್ಯೋದಯ – ಬೆ.6.12
ಸೂರ್ಯಾಸ್ತ – 05.58
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.
ವೃಷಭ: ತಾಳ್ಮೆಯಿಂದ ವರ್ತಿಸಿದರೆ ಗೆಲುವು ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ.
ಮಿಥುನ: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.
ಕಟಕ: ಯಾರನ್ನೂ ಅತಿಯಾಗಿ ನಂಬಲು ಹೋಗ ದಿರಿ. ಪರಾವಲಂಬನೆಯಿಂದ ಅಪಾಯವೇ ಹೆಚ್ಚು.
ಸಿಂಹ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ಕನ್ಯಾ: ಹೊಸ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ತುಲಾ: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ ಎದುರಾಗಲಿದೆ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಧನುಸ್ಸು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ.
ಮಕರ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಕುಂಭ:ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.
