Tuesday, December 23, 2025
Homeಜ್ಯೋತಿಷ್ಯ-ರಾಶಿಭವಿಷ್ಯHoroscope (23-12-2025) : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

Horoscope (23-12-2025) : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

Today's Horoscope

ನಿತ್ಯ ನೀತಿ : ನಮ್ಮವರು ಅಂತ ಅಂದುಕೊಂಡವರೆಲ್ಲಾ ನಮ್ಮ ಜೊತೆ ಯಾವಾಗ್ಲೂ ಒಂದೇ ರೀತಿ ಇರುತ್ತಾರೆ ಅನ್ನೋದು ನಮ್ಮ ತಪ್ಪು ಕಲ್ಪನೆ. ಈ ಪ್ರಪಂಚದಲ್ಲಿ ಎಲ್ಲದಕ್ಕಿಂತ ವೇಗವಾಗಿ ಬದಲಾಗೋದು ಮನುಷ್ಯನ ಮನಸ್ಸು, ಆಲೋಚನೆ ಮಾತ್ರ..!!

ಪಂಚಾಂಗ : ಮಂಗಳವಾರ, 23-12-2025

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ಶ್ರವಣ ಪೂರ್ಣ / ಯೋಗ: ವ್ಯಾಘಾತ / ಕರಣ: ವಣಿಜ
ಸೂರ್ಯೋದಯ – ಬೆ.06.38
ಸೂರ್ಯಾಸ್ತ – 6.00
ರಾಹುಕಾಲ – 3.30-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ : Horoscope

ಮೇಷ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ವೃಷಭ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕಟಕ: ಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ.
ಕನ್ಯಾ: ಗೌರವ-ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.

ತುಲಾ: ಉದ್ಯೋಗ ನಿಮಿತ್ತ ದೂರ ಪ್ರಯಾಣ ಮಾಡುವಿರಿ.
ವೃಶ್ಚಿಕ: ಹೂವು, ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಅಲ್ಪ ಪ್ರಮಾಣದ ಲಾಭ.
ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ.

ಧನುಸ್ಸು: ಎಲ್ಲಾ ವಿಚಾರ ಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕುಂಭ: ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮೀನ: ರಿಯಲ್‌ ಎಸ್ಟೇಟ್‌ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.

Read This : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-12-2025)

RELATED ARTICLES

Latest News