Saturday, January 24, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2026)

Today's Horoscope

ನಿತ್ಯ ನೀತಿ : ಸಮಸ್ಯೆಗಳನ್ನ ಮುಚ್ಚಿಟ್ಟರೆ ಸಮಾಧಾನ ಇರುವುದಿಲ್ಲ. ಹೇಳಿದರೆ ಮರ್ಯಾದೆ ಸಿಗುವುದಿಲ್ಲ!

ಪಂಚಾಂಗ : ಶನಿವಾರ, 24-01-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಷಷ್ಠಿ / ನಕ್ಷತ್ರ: ಉ.ಭಾ. / ಯೋಗ: ಶಿವ / ಕರಣ: ಕೌಲವ
ಸೂರ್ಯೋದಯ – 06.47
ಸೂರ್ಯಾಸ್ತ – 6.17
ರಾಹುಕಾಲ – 9.00-10.30
ಯಮಗಂಡ ಕಾಲ – 1.30- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :

ಮೇಷ: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ.
ವೃಷಭ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾ ಸುವಿರಿ.
ಮಿಥುನ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ. ಪ್ರಯಾಣದಲ್ಲಿ ಜಾಗೃತರಾಗಿರಿ.

ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಆಕಸ್ಮಿಕ ಧನಾಗಮನ ವಾಗಲಿದೆ. ಕೃಷಿ ಉಪಕರಣಗಳ ಖರೀದಿಸುವಿರಿ.
ಕನ್ಯಾ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ತುಲಾ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ವೃಶ್ಚಿಕ: ಪ್ರಾಮುಖ್ಯ ನೀಡಿ. ಹೊಸ ವ್ಯವಹಾರ ಪ್ರಾರಂಭಿಸಲು ಉತ್ತಮ ದಿನ.
ಧನುಸ್ಸು: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾ ಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.

ಮಕರ: ಬರುವ ಅವಕಾಶಗಳನ್ನು ಸದುಪಯೋಗಪಡಿಸಿ ಕೊಳ್ಳಿ.ಸರ್ಕಾರಿ ಕೆಲಸದಲ್ಲಿ ಯಶಸ್ಸು ಸಾ ಸುವಿರಿ.
ಕುಂಭ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಮೀನ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.

RELATED ARTICLES

Latest News