ನಿತ್ಯ ನೀತಿ : ತಾಳೆ ಹೇಗಿರಬೇಕು ಅಂದರೆ, ಬೇರೆಯವರು ನಮನ್ನು ಅವಮಾನ ಮಾಡಿ ತಪ್ಪು ಮಾಡಿದೆ ಅಂತಾ ಪಶ್ಚಾತ್ತಾಪ ಪಡಬೇಕು.
ಪಂಚಾಂಗ : ಮಂಗಳವಾರ, 24-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ/ ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ಐಂದ್ರ / ಕರಣ: ವಿಷ್ಟಿ
ಸೂರ್ಯೋದಯ – 06.40
ಸೂರ್ಯಾಸ್ತ – 6.28
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಆಸ್ತಿ ವಿಚಾರದಲ್ಲಿ ಕಲಹ. ಧನ ಹಾನಿ. ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿ ವೃದ್ಧಿ. ವ್ಯಾಪಾರದಲ್ಲಿ ಲಾಭ.
ಸಿಂಹ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ತುಲಾ: ಶಾರಿರೀಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅ ಕಾರಿ ವರ್ಗದವರಿಗೆ ತೊಂದರೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮಕರ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಕುಂಭ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಮೀನ: ತಂದೆ-ತಾಯಿ ಆಶೀರ್ವಾದದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
